Dakshinamurthy Stotram is a hymn glorifying Lord Shiva as Dakshinamurthy. It was composed by Sri Adi Shankaracharya. Lord Shiva in this Dakshinamurthy form is worshipped as Adiguru or Paramaguru and is considered as the personification of all knowledge and awareness. According to the holy scriptures, if a person does not have a guru then they can consider Lord Dakshinamurthy as guru and worship him. Get Dakshinamurthy Stotram in Kannada Lyrics pdf here and chant it with devotion for the grace of Lord Shiva.
Dakshinamurthy Stotram in Kannada – ದಕ್ಷಿಣಾಮೂರ್ತಿ ಸ್ತೋತ್ರಂ
ಶಾಂತಿಪಾಠಃ
ಓಂ ಯೋ ಬ್ರಹ್ಮಾಣಂ ವಿದಧಾತಿ ಪೂರ್ವಂ
ಯೋ ವೈ ವೇದಾಂಶ್ಚ ಪ್ರಹಿಣೋತಿ ತಸ್ಮೈ |
ತಂಹದೇವಮಾತ್ಮ ಬುದ್ಧಿಪ್ರಕಾಶಂ
ಮುಮುಕ್ಷುರ್ವೈ ಶರಣಮಹಂ ಪ್ರಪದ್ಯೇ ‖
ಧ್ಯಾನಂ
ಓಂ ಮೌನವ್ಯಾಖ್ಯಾ ಪ್ರಕಟಿತಪರಬ್ರಹ್ಮತತ್ವಂಯುವಾನಂ
ವರ್ಶಿಷ್ಠಾಂತೇವಸದೃಷಿಗಣೈರಾವೃತಂ ಬ್ರಹ್ಮನಿಷ್ಠೈಃ |
ಆಚಾರ್ಯೇಂದ್ರಂ ಕರಕಲಿತ ಚಿನ್ಮುದ್ರಮಾನಂದಮೂರ್ತಿಂ
ಸ್ವಾತ್ಮರಾಮಂ ಮುದಿತವದನಂ ದಕ್ಷಿಣಾಮೂರ್ತಿಮೀಡೇ ‖
ವಟವಿಟಪಿಸಮೀಪೇ ಭೂಮಿಭಾಗೇ ನಿಷಣ್ಣಂ
ಸಕಲಮುನಿಜನಾನಾಂ ಜ್ಞಾನದಾತಾರಮಾರಾತ್ |
ತ್ರಿಭುವನಗುರುಮೀಶಂ ದಕ್ಷಿಣಾಮೂರ್ತಿದೇವಂ
ಜನನಮರಣದುಃಖಚ್ಛೇದ ದಕ್ಷಂ ನಮಾಮಿ ‖
ಚಿತ್ರಂ ವಟತರೋರ್ಮೂಲೇ ವೃದ್ಧಾಃ ಶಿಷ್ಯಾಃ ಗುರುರ್ಯುವಾ |
ಗುರೋಸ್ತು ಮೌನವ್ಯಾಖ್ಯಾನಂ ಶಿಷ್ಯಾಸ್ತುಚ್ಛಿನ್ನಸಂಶಯಾಃ ‖
ಓಂ ನಮಃ ಪ್ರಣವಾರ್ಥಾಯ ಶುದ್ಧಜ್ಞಾನೈಕಮೂರ್ತಯೇ |
ನಿರ್ಮಲಾಯ ಪ್ರಶಾಂತಾಯ ದಕ್ಷಿಣಾಮೂರ್ತಯೇ ನಮಃ ‖
ಗುರುರ್ಬ್ರಹ್ಮಾ ಗುರುರ್ವಿಷ್ಣುಃ ಗುರುರ್ದೇವೋ ಮಹೇಶ್ವರಃ |
ಗುರುಸ್ಸಾಕ್ಷಾತ್ ಪರಂ ಬ್ರಹ್ಮಾ ತಸ್ಮೈ ಶ್ರೀ ಗುರವೇ ನಮಃ ‖
ನಿಧಯೇ ಸರ್ವವಿದ್ಯಾನಾಂ ಭಿಷಜೇ ಭವರೋಗಿಣಾಂ |
ಗುರವೇ ಸರ್ವಲೋಕಾನಾಂ ದಕ್ಷಿಣಾಮೂರ್ತಯೇ ನಮಃ ‖
ಚಿದೋಘನಾಯ ಮಹೇಶಾಯ ವಟಮೂಲನಿವಾಸಿನೇ |
ಸಚ್ಚಿದಾನಂದ ರೂಪಾಯ ದಕ್ಷಿಣಾಮೂರ್ತಯೇ ನಮಃ ‖
ಈಶ್ವರೋ ಗುರುರಾತ್ಮೇತಿ ಮೂತ್ರಿಭೇದ ವಿಭಾಗಿನೇ |
ವ್ಯೋಮವದ್ ವ್ಯಾಪ್ತದೇಹಾಯ ದಕ್ಷಿಣಾಮೂರ್ತಯೇ ನಮಃ ‖
ಅಂಗುಷ್ಥತರ್ಜನೀಯೋಗಮುದ್ರಾ ವ್ಯಾಜೇನಯೋಗಿನಾಂ |
ಶೃತ್ಯರ್ಥಂ ಬ್ರಹ್ಮಜೀವೈಕ್ಯಂ ದರ್ಶಯನ್ಯೋಗತಾ ಶಿವಃ ‖
ಓಂ ಶಾಂತಿಃ ಶಾಂತಿಃ ಶಾಂತಿಃ ‖
ಸ್ತೋತ್ರಂ
ವಿಶ್ವಂದರ್ಪಣ ದೃಶ್ಯಮಾನ ನಗರೀ ತುಲ್ಯಂ ನಿಜಾಂತರ್ಗತಂ
ಪಶ್ಯನ್ನಾತ್ಮನಿ ಮಾಯಯಾ ಬಹಿರಿವೋದ್ಭೂತಂ ಯಥಾನಿದ್ರಯಾ |
ಯಸ್ಸಾಕ್ಷಾತ್ಕುರುತೇ ಪ್ರಭೋಧಸಮಯೇ ಸ್ವಾತ್ಮಾನಮೇ ವಾದ್ವಯಂ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ‖ 1 ‖
ಬೀಜಸ್ಯಾಂತತಿ ವಾಂಕುರೋ ಜಗದಿತಂ ಪ್ರಾಙ್ನರ್ವಿಕಲ್ಪಂ ಪುನಃ
ಮಾಯಾಕಲ್ಪಿತ ದೇಶಕಾಲಕಲನಾ ವೈಚಿತ್ರ್ಯಚಿತ್ರೀಕೃತಂ |
ಮಾಯಾವೀವ ವಿಜೃಂಭಯತ್ಯಪಿ ಮಹಾಯೋಗೀವ ಯಃ ಸ್ವೇಚ್ಛಯಾ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ‖ 2 ‖
ಯಸ್ಯೈವ ಸ್ಫುರಣಂ ಸದಾತ್ಮಕಮಸತ್ಕಲ್ಪಾರ್ಥಕಂ ಭಾಸತೇ
ಸಾಕ್ಷಾತ್ತತ್ವಮಸೀತಿ ವೇದವಚಸಾ ಯೋ ಬೋಧಯತ್ಯಾಶ್ರಿತಾನ್ |
ಯಸ್ಸಾಕ್ಷಾತ್ಕರಣಾದ್ಭವೇನ್ನ ಪುರನಾವೃತ್ತಿರ್ಭವಾಂಭೋನಿಧೌ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ‖ 3 ‖
ನಾನಾಚ್ಛಿದ್ರ ಘ್ಟೋದರ ಸ್ಥಿತ ಮಹಾದೀಪ ಪ್ರಭಾಭಾಸ್ವರಂ
ಜ್ಞಾನಂ ಯಸ್ಯ ತು ಚಕ್ಷುರಾದಿಕರಣ ದ್ವಾರಾ ಬಹಿಃ ಸ್ಪಂದತೇ |
ಜಾನಾಮೀತಿ ತಮೇವ ಭಾಂತಮನುಭಾತ್ಯೇತತ್ಸಮಸ್ತಂ ಜಗತ್
ತಸ್ಮೈ ಶ್ರೀ ಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ‖ 4 ‖
ದೇಹಂ ಪ್ರಾಣಮಪೀಂದ್ರಿಯಾಣ್ಯಪಿ ಚಲಾಂ ಬುದ್ಧಿಂ ಚ ಶೂನ್ಯಂ ವಿದುಃ
ಸ್ತ್ರೀ ಬಾಲಾಂಧ ಜಡೋಪಮಾಸ್ತ್ವಹಮಿತಿ ಭ್ರಾಂತಾಭೃಶಂ ವಾದಿನಃ |
ಮಾಯಾಶಕ್ತಿ ವಿಲಾಸಕಲ್ಪಿತ ಮಹಾವ್ಯಾಮೋಹ ಸಂಹಾರಿಣೇ
ತಸ್ಮೈ ಶ್ರೀ ಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ‖ 5 ‖
ರಾಹುಗ್ರಸ್ತ ದಿವಾಕರೇಂದು ಸದೃಶೋ ಮಾಯಾ ಸಮಾಚ್ಛಾದನಾತ್
ಸನ್ಮಾತ್ರಃ ಕರಣೋಪ ಸಂಹರಣತೋ ಯೋಽಭೂತ್ಸುಷುಪ್ತಃ ಪುಮಾನ್ |
ಪ್ರಾಗಸ್ವಾಪ್ಸಮಿತಿ ಪ್ರಭೋದಸಮಯೇ ಯಃ ಪ್ರತ್ಯಭಿಜ್ಞಾಯತೇ
ತಸ್ಮೈ ಶ್ರೀ ಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ‖ 6 ‖
ಬಾಲ್ಯಾದಿಷ್ವಪಿ ಜಾಗ್ರದಾದಿಷು ತಥಾ ಸರ್ವಾಸ್ವವಸ್ಥಾಸ್ವಪಿ
ವ್ಯಾವೃತ್ತಾ ಸ್ವನು ವರ್ತಮಾನ ಮಹಮಿತ್ಯಂತಃ ಸ್ಫುರಂತಂ ಸದಾ |
ಸ್ವಾತ್ಮಾನಂ ಪ್ರಕಟೀಕರೋತಿ ಭಜತಾಂ ಯೋ ಮುದ್ರಯಾ ಭದ್ರಯಾ
ತಸ್ಮೈ ಶ್ರೀ ಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ‖ 7 ‖
ವಿಶ್ವಂ ಪಶ್ಯತಿ ಕಾರ್ಯಕಾರಣತಯಾ ಸ್ವಸ್ವಾಮಿಸಂಬಂಧತಃ
ಶಿಷ್ಯಚಾರ್ಯತಯಾ ತಥೈವ ಪಿತೃ ಪುತ್ರಾದ್ಯಾತ್ಮನಾ ಭೇದತಃ |
ಸ್ವಪ್ನೇ ಜಾಗ್ರತಿ ವಾ ಯ ಏಷ ಪುರುಷೋ ಮಾಯಾ ಪರಿಭ್ರಾಮಿತಃ
ತಸ್ಮೈ ಶ್ರೀ ಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ‖ 8 ‖
ಭೂರಂಭಾಂಸ್ಯನಲೋಽನಿಲೋಽಂಬರ ಮಹರ್ನಾಥೋ ಹಿಮಾಂಶುಃ ಪುಮಾನ್
ಇತ್ಯಾಭಾತಿ ಚರಾಚರಾತ್ಮಕಮಿದಂ ಯಸ್ಯೈವ ಮೂರ್ತ್ಯಷ್ಟಕಂ |
ನಾನ್ಯತ್ಕಿಂಚನ ವಿದ್ಯತೇ ವಿಮೃಶತಾಂ ಯಸ್ಮಾತ್ಪರಸ್ಮಾದ್ವಿಭೋ
ತಸ್ಮೈ ಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ‖ 9 ‖
ಸರ್ವಾತ್ಮತ್ವಮಿತಿ ಸ್ಫುಟೀಕೃತಮಿದಂ ಯಸ್ಮಾದಮುಷ್ಮಿನ್ ಸ್ತವೇ
ತೇನಾಸ್ವ ಶ್ರವಣಾತ್ತದರ್ಥ ಮನನಾದ್ಧ್ಯಾನಾಚ್ಚ ಸಂಕೀರ್ತನಾತ್ |
ಸರ್ವಾತ್ಮತ್ವಮಹಾವಿಭೂತಿ ಸಹಿತಂ ಸ್ಯಾದೀಶ್ವರತ್ವಂ ಸ್ವತಃ
ಸಿದ್ಧ್ಯೇತ್ತತ್ಪುನರಷ್ಟಧಾ ಪರಿಣತಂ ಚೈಶ್ವರ್ಯ ಮವ್ಯಾಹತಂ ‖ 10 ‖
‖ ಇತಿ ಶ್ರೀಮಚ್ಛಂಕರಾಚಾರ್ಯವಿರಚಿತಂ ದಕ್ಷಿಣಾಮುರ್ತಿ ಸ್ತೋತ್ರಂ ಸಂಪೂರ್ಣಂ ‖
Namaskara,
Please make the below changes in 9th para.
Dakshinamurthy Stotram in Kannada – ದಕ್ಷಿಣಾಮೂರ್ತಿ ಸ್ತೋತ್ರಂ
ಭೂರಂಭಾಂಸ್ಯನಲೋಽನಿಲೋಽಂಬರ ಮಹರ್ನಾಥೋ ಹಿಮಾಂಶುಃ ಪುಮಾನ್
ಇತ್ಯಾಭಾತಿ ಚರಾಚರಾತ್ಮಕಮಿದಂ ಯಸ್ಯೈವ ಮೂರ್ತ್ಯಷ್ಟಕಂ |
ನಾನ್ಯತ್ಕಿಂಚನ ವಿದ್ಯತೇ ವಿಮೃಶತಾಂ ಯಸ್ಮಾತ್ಪರಸ್ಮಾದ್ವಿಭೋ
ತಸ್ಮೈ ಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ‖ 9 ‖
ಭೂರಂಭಾಂಸ್ಯನಲೋಽನಿಲೋಽಂಬರ ಮಹರ್ನಾಥೋ ಹಿಮಾಂಶುಃ ಪುಮಾನ್
ಇತ್ಯಾಭಾತಿ ಚರಾಚರಾತ್ಮಕಮಿದಂ ಯಸ್ಯೈವ ಮೂರ್ತ್ಯಷ್ಟಕಂ |
ನಾನ್ಯತ್ಕಿಂಚನ ವಿದ್ಯತೇ ವಿಮೃಶತಾಂ ಯಸ್ಮಾತ್ಪರಸ್ಮಾದ್ವಿಭೋ
ತಸ್ಮೈ ಶ್ರೀಗುರುಮೂರ್ತಯೇ ನಮ ಇದಂ ಶ್ರೀ ದಕ್ಷಿಣಾಮೂರ್ತಯೇ ‖ 9 ‖