Lalitha Pancharatnam means the Five Jems of Goddess Lalitha Devi. Get Sri Lalitha Pancharatnam Lyrics in Kannada here and chant it with devotion.
Lalitha Pancharatnam in Kannada – ಶ್ರೀ ಲಲಿತಾ ಪಂಚರತ್ನಂ
ಪ್ರಾತಃ ಸ್ಮರಾಮಿ ಲಲಿತಾವದನಾರವಿಂದಂ
ಬಿಂಬಾಧರಂ ಪೃಥುಲಮೌಕ್ತಿಕಶೋಭಿನಾಸಮ್ |
ಆಕರ್ಣದೀರ್ಘನಯನಂ ಮಣಿಕುಂಡಲಾಢ್ಯಂ
ಮಂದಸ್ಮಿತಂ ಮೃಗಮದೋಜ್ಜ್ವಲಫಾಲದೇಶಮ್ || ೧ ||
ಪ್ರಾತರ್ಭಜಾಮಿ ಲಲಿತಾಭುಜಕಲ್ಪವಲ್ಲೀಂ
ರತ್ನಾಂಗುಳೀಯಲಸದಂಗುಲಿಪಲ್ಲವಾಢ್ಯಾಮ್ |
ಮಾಣಿಕ್ಯಹೇಮವಲಯಾಂಗದಶೋಭಮಾನಾಂ
ಪುಂಡ್ರೇಕ್ಷುಚಾಪಕುಸುಮೇಷುಸೃಣೀರ್ದಧಾನಾಮ್ || ೨ ||
ಪ್ರಾತರ್ನಮಾಮಿ ಲಲಿತಾಚರಣಾರವಿಂದಂ
ಭಕ್ತೇಷ್ಟದಾನನಿರತಂ ಭವಸಿಂಧುಪೋತಮ್ |
ಪದ್ಮಾಸನಾದಿಸುರನಾಯಕಪೂಜನೀಯಂ
ಪದ್ಮಾಂಕುಶಧ್ವಜಸುದರ್ಶನಲಾಂಛನಾಢ್ಯಮ್ || ೩ ||
ಪ್ರಾತಃ ಸ್ತುವೇ ಪರಶಿವಾಂ ಲಲಿತಾಂ ಭವಾನೀಂ
ತ್ರಯ್ಯಂತವೇದ್ಯವಿಭವಾಂ ಕರುಣಾನವದ್ಯಾಮ್ |
ವಿಶ್ವಸ್ಯ ಸೃಷ್ಟವಿಲಯಸ್ಥಿತಿಹೇತುಭೂತಾಂ
ವಿದ್ಯೇಶ್ವರೀಂ ನಿಗಮವಾಙ್ಮನಸಾತಿದೂರಾಮ್ || ೪ ||
ಪ್ರಾತರ್ವದಾಮಿ ಲಲಿತೇ ತವ ಪುಣ್ಯನಾಮ
ಕಾಮೇಶ್ವರೀತಿ ಕಮಲೇತಿ ಮಹೇಶ್ವರೀತಿ |
ಶ್ರೀಶಾಂಭವೀತಿ ಜಗತಾಂ ಜನನೀ ಪರೇತಿ
ವಾಗ್ದೇವತೇತಿ ವಚಸಾ ತ್ರಿಪುರೇಶ್ವರೀತಿ || ೫ ||
ಯಃ ಶ್ಲೋಕಪಂಚಕಮಿದಂ ಲಲಿತಾಂಬಿಕಾಯಾಃ
ಸೌಭಾಗ್ಯದಂ ಸುಲಲಿತಂ ಪಠತಿ ಪ್ರಭಾತೇ |
ತಸ್ಮೈ ದದಾತಿ ಲಲಿತಾ ಝಟಿತಿ ಪ್ರಸನ್ನಾ
ವಿದ್ಯಾಂ ಶ್ರಿಯಂ ವಿಮಲಸೌಖ್ಯಮನಂತಕೀರ್ತಿಮ್ || ೬ ||
ಇತಿ ಶ್ರೀ ಲಲಿತಾ ಪಂಚರತ್ನಂ |