Skip to content

Meenakshi Pancharatnam in Kannada – ಶ್ರೀ ಮೀನಾಕ್ಷೀ ಪಂಚರತ್ನಂ

Meenakshi PancharatnamPin

Meenakshi Pancharatnam is a five-stanza stotram for worshipping Goddess Meenakshi Devi, who is the primary deity of the Meenakshi Temple, Madhurai. Get Sri Meenakshi Pancharatnam in Kannada Pdf Lyrics here and chant it with devotion for the grace of Goddess Meenakshi Devi.

Meenakshi Pancharatnam in Kannada – ಶ್ರೀ ಮೀನಾಕ್ಷೀ ಪಂಚರತ್ನಂ 

ಉದ್ಯದ್ಭಾನುಸಹಸ್ರಕೋಟಿಸದೃಶಾಂ ಕೇಯೂರಹಾರೋಜ್ಜ್ವಲಾಂ
ಬಿಂಬೋಷ್ಠೀಂ ಸ್ಮಿತದಂತಪಂಕ್ತಿರುಚಿರಾಂ ಪೀತಾಂಬರಾಲಂಕೃತಾಮ್ |
ವಿಷ್ಣುಬ್ರಹ್ಮಸುರೇಂದ್ರಸೇವಿತಪದಾಂ ತತ್ತ್ವಸ್ವರೂಪಾಂ ಶಿವಾಂ
ಮೀನಾಕ್ಷೀಂ ಪ್ರಣತೋಽಸ್ಮಿ ಸಂತತಮಹಂ ಕಾರುಣ್ಯವಾರಾಂನಿಧಿಮ್ || ೧ ||

ಮುಕ್ತಾಹಾರಲಸತ್ಕಿರೀಟರುಚಿರಾಂ ಪೂರ್ಣೇಂದುವಕ್ತ್ರಪ್ರಭಾಂ
ಶಿಂಜನ್ನೂಪುರಕಿಂಕಿಣೀಮಣಿಧರಾಂ ಪದ್ಮಪ್ರಭಾಭಾಸುರಾಮ್ |
ಸರ್ವಾಭೀಷ್ಟಫಲಪ್ರದಾಂ ಗಿರಿಸುತಾಂ ವಾಣೀರಮಾಸೇವಿತಾಂ
ಮೀನಾಕ್ಷೀಂ ಪ್ರಣತೋಽಸ್ಮಿ ಸಂತತಮಹಂ ಕಾರುಣ್ಯವಾರಾಂನಿಧಿಮ್ || ೨ ||

ಶ್ರೀವಿದ್ಯಾಂ ಶಿವವಾಮಭಾಗನಿಲಯಾಂ ಹ್ರೀಂಕಾರಮಂತ್ರೋಜ್ಜ್ವಲಾಂ
ಶ್ರೀಚಕ್ರಾಂಕಿತಬಿಂದುಮಧ್ಯವಸತಿಂ ಶ್ರೀಮತ್ಸಭಾನಾಯಕೀಮ್ |
ಶ್ರೀಮತ್ಷಣ್ಮುಖವಿಘ್ನರಾಜಜನನೀಂ ಶ್ರೀಮಜ್ಜಗನ್ಮೋಹಿನೀಂ
ಮೀನಾಕ್ಷೀಂ ಪ್ರಣತೋಽಸ್ಮಿ ಸಂತತಮಹಂ ಕಾರುಣ್ಯವಾರಾಂನಿಧಿಮ್ || ೩ ||

ಶ್ರೀಮತ್ಸುಂದರನಾಯಕೀಂ ಭಯಹರಾಂ ಜ್ಞಾನಪ್ರದಾಂ ನಿರ್ಮಲಾಂ
ಶ್ಯಾಮಾಭಾಂ ಕಮಲಾಸನಾರ್ಚಿತಪದಾಂ ನಾರಾಯಣಸ್ಯಾನುಜಾಮ್ |
ವೀಣಾವೇಣುಮೃದಂಗವಾದ್ಯರಸಿಕಾಂ ನಾನಾವಿಧಾಡಂಬಿಕಾಂ
ಮೀನಾಕ್ಷೀಂ ಪ್ರಣತೋಽಸ್ಮಿ ಸಂತತಮಹಂ ಕಾರುಣ್ಯವಾರಾಂನಿಧಿಮ್ || ೪ ||

ನಾನಾಯೋಗಿಮುನೀಂದ್ರಹೃನ್ನಿವಸತೀಂ ನಾನಾರ್ಥಸಿದ್ಧಿಪ್ರದಾಂ
ನಾನಾಪುಷ್ಪವಿರಾಜಿತಾಂಘ್ರಿಯುಗಳಾಂ ನಾರಾಯಣೇನಾರ್ಚಿತಾಮ್ |
ನಾದಬ್ರಹ್ಮಮಯೀಂ ಪರಾತ್ಪರತರಾಂ ನಾನಾರ್ಥತತ್ತ್ವಾತ್ಮಿಕಾಂ
ಮೀನಾಕ್ಷೀಂ ಪ್ರಣತೋಽಸ್ಮಿ ಸಂತತಮಹಂ ಕಾರುಣ್ಯವಾರಾಂನಿಧಿಮ್ || ೫ ||

ಇತಿ ಶ್ರೀಮತ್ಪರಮಹಂಸಪರಿವ್ರಾಜಕಾಚಾರ್ಯಸ್ಯ ಶ್ರೀಗೋವಿಂದಭಗವತ್ಪೂಜ್ಯಪಾದಶಿಷ್ಯಸ್ಯ ಶ್ರೀಮಚ್ಛಂಕರಭಗವತಃ ಕೃತೌ ಮೀನಾಕ್ಷೀ ಪಂಚರತ್ನಂ |

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ