Skip to content

Narayana Stotram in Kannada – ಶ್ರೀ ನಾರಾಯಣ ಸ್ತೋತ್ರಂ

Narayana Stotram or Narayan Stotra - Narayana Narayana Jaya Govinda HarePin

Narayana Stotram is a very popular devotional hymn for worshipping Lord Vishnu. It was composed by Shri Adisankaracharya. The rendition of this stotra by singers Priya Sisters is very popular. Get Sri Narayana Stotram in Kannada Pdf Lyrics here and chant it with devotion for the grace of Lord Vishnu or Narayana.

Narayana Stotram in Kannada – ಶ್ರೀ ನಾರಾಯಣ ಸ್ತೋತ್ರಂ 

ನಾರಾಯಣ ನಾರಾಯಣ ಜಯ ಗೋವಿಂದ ಹರೇ ॥
ನಾರಾಯಣ ನಾರಾಯಣ ಜಯ ಗೋಪಾಲ ಹರೇ ॥

ಕರುಣಾಪಾರಾವಾರ ವರುಣಾಲಯಗಂಭೀರ ನಾರಾಯಣ ॥ 1 ॥
ಘನನೀರದಸಂಕಾಶ ಕೃತಕಲಿಕಲ್ಮಷನಾಶನ ನಾರಾಯಣ ॥ 2 ॥

ಯಮುನಾತೀರವಿಹಾರ ಧೃತಕೌಸ್ತುಭಮಣಿಹಾರ ನಾರಾಯಣ ॥ 3 ॥
ಪೀತಾಂಬರಪರಿಧಾನ ಸುರಕಳ್ಯಾಣನಿಧಾನ ನಾರಾಯಣ ॥ 4 ॥

ಮಂಜುಲಗುಂಜಾಭೂಷ ಮಾಯಾಮಾನುಷವೇಷ ನಾರಾಯಣ ॥ 5 ॥
ರಾಧಾಧರಮಧುರಸಿಕ ರಜನೀಕರಕುಲತಿಲಕ ನಾರಾಯಣ ॥ 6 ॥

ಮುರಳೀಗಾನವಿನೋದ ವೇದಸ್ತುತಭೂಪಾದ ನಾರಾಯಣ ॥ 7 ॥
ಬರ್ಹಿನಿಬರ್ಹಾಪೀಡ ನಟನಾಟಕಫಣಿಕ್ರೀಡ ನಾರಾಯಣ ॥ 8 ॥

ವಾರಿಜಭೂಷಾಭರಣ ರಾಜೀವರುಕ್ಮಿಣೀರಮಣ ನಾರಾಯಣ ॥ 9 ॥
ಜಲರುಹದಳನಿಭನೇತ್ರ ಜಗದಾರಂಭಕಸೂತ್ರ ನಾರಾಯಣ ॥ 10 ॥

ಪಾತಕರಜನೀಸಂಹಾರ ಕರುಣಾಲಯ ಮಾಮುದ್ಧರ ನಾರಾಯಣ ॥ 11 ॥
ಅಘ ಬಕಹಯಕಂಸಾರೇ ಕೇಶವ ಕೃಷ್ಣ ಮುರಾರೇ ನಾರಾಯಣ ॥ 12 ॥

ಹಾಟಕನಿಭಪೀತಾಂಬರ ಅಭಯಂ ಕುರು ಮೇ ಮಾವರ ನಾರಾಯಣ ॥ 13 ॥
ದಶರಥರಾಜಕುಮಾರ ದಾನವಮದಸಂಹಾರ ನಾರಾಯಣ ॥ 14 ॥

ಗೋವರ್ಧನಗಿರಿ ರಮಣ ಗೋಪೀಮಾನಸಹರಣ ನಾರಾಯಣ ॥ 15 ॥
ಸರಯುತೀರವಿಹಾರ ಸಜ್ಜನ​ಋಷಿಮಂದಾರ ನಾರಾಯಣ ॥ 16 ॥

ವಿಶ್ವಾಮಿತ್ರಮಖತ್ರ ವಿವಿಧವರಾನುಚರಿತ್ರ ನಾರಾಯಣ ॥ 17 ॥
ಧ್ವಜವಜ್ರಾಂಕುಶಪಾದ ಧರಣೀಸುತಸಹಮೋದ ನಾರಾಯಣ ॥ 18 ॥

ಜನಕಸುತಾಪ್ರತಿಪಾಲ ಜಯ ಜಯ ಸಂಸ್ಮೃತಿಲೀಲ ನಾರಾಯಣ ॥ 19 ॥
ದಶರಥವಾಗ್ಧೃತಿಭಾರ ದಂಡಕ ವನಸಂಚಾರ ನಾರಾಯಣ ॥ 20 ॥

ಮುಷ್ಟಿಕಚಾಣೂರಸಂಹಾರ ಮುನಿಮಾನಸವಿಹಾರ ನಾರಾಯಣ ॥ 21 ॥
ವಾಲಿವಿನಿಗ್ರಹಶೌರ್ಯ ವರಸುಗ್ರೀವಹಿತಾರ್ಯ ನಾರಾಯಣ ॥ 22 ॥

ಮಾಂ ಮುರಳೀಕರ ಧೀವರ ಪಾಲಯ ಪಾಲಯ ಶ್ರೀಧರ ನಾರಾಯಣ ॥ 23 ॥
ಜಲನಿಧಿ ಬಂಧನ ಧೀರ ರಾವಣಕಂಠವಿದಾರ ನಾರಾಯಣ ॥ 24 ॥

ತಾಟಕಮರ್ದನ ರಾಮ ನಟಗುಣವಿವಿಧ ಸುರಾಮ ನಾರಾಯಣ ॥ 25 ॥
ಗೌತಮಪತ್ನೀಪೂಜನ ಕರುಣಾಘನಾವಲೋಕನ ನಾರಾಯಣ ॥ 26 ॥

ಸಂಭ್ರಮಸೀತಾಹಾರ ಸಾಕೇತಪುರವಿಹಾರ ನಾರಾಯಣ ॥ 27 ॥
ಅಚಲೋದ್ಧೃತಚಂಚತ್ಕರ ಭಕ್ತಾನುಗ್ರಹತತ್ಪರ ನಾರಾಯಣ ॥ 28 ॥

ನೈಗಮಗಾನವಿನೋದ ರಕ್ಷಿತ ಸುಪ್ರಹ್ಲಾದ ನಾರಾಯಣ ॥ 29 ॥
ಭಾರತ ಯತವರಶಂಕರ ನಾಮಾಮೃತಮಖಿಲಾಂತರ ನಾರಾಯಣ ॥ 30 ॥

ಇತಿ ಶ್ರೀ ನಾರಾಯಣ ಸ್ತೋತ್ರಂ ||

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ