Skip to content

Narayani Stuti in Kannada – ಶ್ರೀ ನಾರಾಯಣೀ ಸ್ತುತಿ

Narayani Stuti or Narayani StuthiPin

Get Sri Narayani Stuti in Kannada lyrics pdf here and chant it with devotion for the grace of goddess Lakshmi.

Narayani Stuti in Kannada – ಶ್ರೀ ನಾರಾಯಣೀ ಸ್ತುತಿ 

ಸರ್ವಸ್ಯ ಬುದ್ಧಿರೂಪೇಣ ಜನಸ್ಯ ಹೃದಿ ಸಂಸ್ಥಿತೇ |
ಸ್ವರ್ಗಾಪವರ್ಗದೇ ದೇವಿ ನಾರಾಯಣಿ ನಮೋಽಸ್ತು ತೇ || ೧ ||

ಕಲಾಕಾಷ್ಠಾದಿರೂಪೇಣ ಪರಿಣಾಮಪ್ರದಾಯಿನಿ |
ವಿಶ್ವಸ್ಯೋಪರತೌ ಶಕ್ತೇ ನಾರಾಯಣಿ ನಮೋಽಸ್ತು ತೇ || ೨ ||

ಸರ್ವಮಂಗಳಮಾಂಗಳ್ಯೇ ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ ನಾರಾಯಣಿ ನಮೋಽಸ್ತು ತೇ || ೩ ||

ಸೃಷ್ಟಿಸ್ಥಿತಿವಿನಾಶಾನಾಂ ಶಕ್ತಿಭೂತೇ ಸನಾತನಿ |
ಗುಣಾಶ್ರಯೇ ಗುಣಮಯೇ ನಾರಾಯಣಿ ನಮೋಽಸ್ತು ತೇ || ೪ ||

ಶರಣಾಗತದೀನಾರ್ತಪರಿತ್ರಾಣಪರಾಯಣೇ |
ಸರ್ವಸ್ಯಾರ್ತಿಹರೇ ದೇವಿ ನಾರಾಯಣಿ ನಮೋಽಸ್ತು ತೇ || ೫ ||

ಹಂಸಯುಕ್ತವಿಮಾನಸ್ಥೇ ಬ್ರಹ್ಮಾಣೀರೂಪಧಾರಿಣಿ |
ಕೌಶಾಂಭಃಕ್ಷರಿಕೇ ದೇವಿ ನಾರಾಯಣಿ ನಮೋಽಸ್ತು ತೇ || ೬ ||

ತ್ರಿಶೂಲಚಂದ್ರಾಹಿಧರೇ ಮಹಾವೃಷಭವಾಹಿನಿ |
ಮಾಹೇಶ್ವರೀಸ್ವರೂಪೇಣ ನಾರಾಯಣಿ ನಮೋಽಸ್ತುತೇ || ೭ ||

ಮಯೂರಕುಕ್ಕುಟವೃತೇ ಮಹಾಶಕ್ತಿಧರೇಽನಘೇ |
ಕೌಮಾರೀರೂಪಸಂಸ್ಥಾನೇ ನಾರಾಯಣಿ ನಮೋಽಸ್ತು ತೇ || ೮ ||

ಶಂಖಚಕ್ರಗದಾಶಾರ್ಙ್ಗಗೃಹೀತಪರಮಾಯುಧೇ |
ಪ್ರಸೀದ ವೈಷ್ಣವೀರೂಪೇ ನಾರಾಯಣಿ ನಮೋಽಸ್ತು ತೇ || ೯ ||

ಗೃಹೀತೋಗ್ರಮಹಾಚಕ್ರೇ ದಂಷ್ಟ್ರೋದ್ಧೃತವಸುಂಧರೇ |
ವರಾಹರೂಪಿಣಿ ಶಿವೇ ನಾರಾಯಣಿ ನಮೋಽಸ್ತು ತೇ || ೧೦ ||

ನೃಸಿಂಹರೂಪೇಣೋಗ್ರೇಣ ಹಂತುಂ ದೈತ್ಯಾನ್ ಕೃತೋದ್ಯಮೇ |
ತ್ರೈಲೋಕ್ಯತ್ರಾಣಸಹಿತೇ ನಾರಾಯಣಿ ನಮೋಽಸ್ತು ತೇ || ೧೧ ||

ಕಿರೀಟಿನಿ ಮಹಾವಜ್ರೇ ಸಹಸ್ರನಯನೋಜ್ಜ್ವಲೇ |
ವೃತ್ರಪ್ರಾಣಹರೇ ಚೈಂದ್ರಿ ನಾರಾಯಣಿ ನಮೋಽಸ್ತು ತೇ || ೧೨ ||

ಶಿವದೂತೀಸ್ವರೂಪೇಣ ಹತದೈತ್ಯಮಹಾಬಲೇ |
ಘೋರರೂಪೇ ಮಹಾರಾವೇ ನಾರಾಯಣಿ ನಮೋಽಸ್ತು ತೇ || ೧೩ ||

ದಂಷ್ಟ್ರಾಕರಾಲವದನೇ ಶಿರೋಮಾಲಾವಿಭೂಷಣೇ |
ಚಾಮುಂಡೇ ಮುಂಡಮಥನೇ ನಾರಾಯಣಿ ನಮೋಽಸ್ತು ತೇ || ೧೪ ||

ಲಕ್ಷ್ಮಿ ಲಜ್ಜೇ ಮಹಾವಿದ್ಯೇ ಶ್ರದ್ಧೇ ಪುಷ್ಟಿ ಸ್ವಧೇ ಧ್ರುವೇ |
ಮಹಾರಾತ್ರಿ ಮಹಾಮಾಯೇ ನಾರಾಯಣಿ ನಮೋಽಸ್ತು ತೇ || ೧೫ ||

ಮೇಧೇ ಸರಸ್ವತಿ ವರೇ ಭೂತಿ ಬಾಭ್ರವಿ ತಾಮಸಿ |
ನಿಯತೇ ತ್ವಂ ಪ್ರಸೀದೇಶೇ ನಾರಾಯಣಿ ನಮೋಽಸ್ತುತೇ || ೧೬ ||

ಇತಿ ಶ್ರೀ ನಾರಾಯಣೀ ಸ್ತುತಿ ಪರಿಪೂರ್ಣ ||

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ