Skip to content

Annapurna Stotram Lyrics in Kannada – ಅನ್ನಪೂರ್ಣಾ ಸ್ತೋತ್ರಂ

Annapurna Ashtakam or Annapurna Stotram or Annapoorna Ashtakam or Annapoorna Stotram lyrics pdfPin

Annapurna Stotram Lyrics in Kannada: It is an 8 stanza devotional prayer to Goddess Annapurna Devi, who is the consort of Lord Viswanath of Kasi. Get Sri Annapurna Stotram Lyrics in Kannada Pdf here and chant it with devotion for the grace of Goddess Annapoorna Devi.

Annapurna Stotram lyrics in Kannada – ಶ್ರೀ ಅನ್ನಪೂರ್ಣಾ ಸ್ತೋತ್ರಂ 

ನಿತ್ಯಾನಂದಕರೀ ವರಾಭಯಕರೀ ಸೌಂದರ್ಯರತ್ನಾಕರೀ
ನಿರ್ಧೂತಾಖಿಲಘೋರಪಾವನಕರೀ ಪ್ರತ್ಯಕ್ಷಮಾಹೇಶ್ವರೀ |
ಪ್ರಾಲೇಯಾಚಲವಂಶಪಾವನಕರೀ ಕಾಶೀಪುರಾಧೀಶ್ವರೀ
ಭಿಕ್ಷಾಂ ದೇಹಿ ಕೃಪಾವಲಂಬನಕರೀ ಮಾತಾನ್ನಪೂರ್ಣೇಶ್ವರೀ || 1 ||

ನಾನಾರತ್ನವಿಚಿತ್ರಭೂಷಣಕರೀ ಹೇಮಾಂಬರಾಡಂಬರೀ
ಮುಕ್ತಾಹಾರವಿಲಂಬಮಾನವಿಲಸದ್ವಕ್ಷೋಜಕುಂಭಾಂತರೀ |
ಕಾಶ್ಮೀರಾಗರುವಾಸಿತಾಂಗರುಚಿರಾ ಕಾಶೀಪುರಾಧೀಶ್ವರೀ
ಭಿಕ್ಷಾಂ ದೇಹಿ ಕೃಪಾವಲಂಬನಕರೀ ಮಾತಾನ್ನಪೂರ್ಣೇಶ್ವರೀ || 2 ||

ಯೋಗಾನಂದಕರೀ ರಿಪುಕ್ಷಯಕರೀ ಧರ್ಮಾರ್ಥನಿಷ್ಠಾಕರೀ
ಚಂದ್ರಾರ್ಕಾನಲಭಾಸಮಾನಲಹರೀ ತ್ರೈಲೋಕ್ಯರಕ್ಷಾಕರೀ |
ಸರ್ವೈಶ್ವರ್ಯಸಮಸ್ತವಾಂಛಿತಕರೀ ಕಾಶೀಪುರಾಧೀಶ್ವರೀ
ಭಿಕ್ಷಾಂ ದೇಹಿ ಕೃಪಾವಲಂಬನಕರೀ ಮಾತಾನ್ನಪೂರ್ಣೇಶ್ವರೀ || 3 ||

ಕೈಲಾಸಾಚಲಕಂದರಾಲಯಕರೀ ಗೌರೀ ಉಮಾ ಶಂಕರೀ
ಕೌಮಾರೀ ನಿಗಮಾರ್ಥಗೋಚರಕರೀ ಓಂಕಾರಬೀಜಾಕ್ಷರೀ |
ಮೋಕ್ಷದ್ವಾರಕವಾಟಪಾಟನಕರೀ ಕಾಶೀಪುರಾಧೀಶ್ವರೀ
ಭಿಕ್ಷಾಂ ದೇಹಿ ಕೃಪಾವಲಂಬನಕರೀ ಮಾತಾನ್ನಪೂರ್ಣೇಶ್ವರೀ || 4 ||

ದೃಶ್ಯಾದೃಶ್ಯವಿಭೂತಿವಾಹನಕರೀ ಬ್ರಹ್ಮಾಂಡಭಾಂಡೋದರೀ
ಲೀಲಾನಾಟಕಸೂತ್ರಖೇಲನಕರೀ ವಿಜ್ಞಾನದೀಪಾಂಕುರೀ |
ಶ್ರೀವಿಶ್ವೇಶಮನಃಪ್ರಸಾದನಕರೀ ಕಾಶೀಪುರಾಧೀಶ್ವರೀ
ಭಿಕ್ಷಾಂ ದೇಹಿ ಕೃಪಾವಲಂಬನಕರೀ ಮಾತಾನ್ನಪೂರ್ಣೇಶ್ವರೀ || 5 ||

ಉರ್ವೀಸರ್ವಜನೇಶ್ವರೀ ಜಯಕರೀ ಮಾತಾ ಕೃಪಾಸಾಗರೀ
ವೇಣೀನೀಲಸಮಾನಕುಂತಲಧರೀ ನಿತ್ಯಾನ್ನದಾನೇಶ್ವರೀ |
ಸರ್ವಾನಂದಕರೀ ಸದಾ ಶುಭಕರೀ ಕಾಶೀಪುರಾಧೀಶ್ವರೀ
ಭಿಕ್ಷಾಂ ದೇಹಿ ಕೃಪಾವಲಂಬನಕರೀ ಮಾತಾನ್ನಪೂರ್ಣೇಶ್ವರೀ || 6 ||

ಆದಿಕ್ಷಾಂತಸಮಸ್ತವರ್ಣನಕರೀ ಶಂಭೋಸ್ತ್ರಿಭಾವಾಕರೀ
ಕಾಶ್ಮೀರಾತ್ರಿಜಲೇಶ್ವರೀ ತ್ರಿಲಹರೀ ನಿತ್ಯಾಂಕುರಾ ಶರ್ವರೀ |
ಸ್ವರ್ಗದ್ವಾರಕವಾಟಪಾಟನಕರೀ ಕಾಶೀಪುರಾಧೀಶ್ವರೀ
ಭಿಕ್ಷಾಂ ದೇಹಿ ಕೃಪಾವಲಂಬನಕರೀ ಮಾತಾನ್ನಪೂರ್ಣೇಶ್ವರೀ || 7 ||

ದೇವೀ ಸರ್ವವಿಚಿತ್ರರತ್ನರಚಿತಾ ದಾಕ್ಷಾಯಣೀ ಸುಂದರೀ
ವಾಮೇ ಸ್ವಾದುಪಯೋಧರಾ ಪ್ರಿಯಕರೀ ಸೌಭಾಗ್ಯಮಾಹೇಶ್ವರೀ |
ಭಕ್ತಾಭೀಷ್ಟಕರೀ ಸದಾ ಶುಭಕರೀ ಕಾಶೀಪುರಾಧೀಶ್ವರೀ
ಭಿಕ್ಷಾಂ ದೇಹಿ ಕೃಪಾವಲಂಬನಕರೀ ಮಾತಾನ್ನಪೂರ್ಣೇಶ್ವರೀ || 8 ||

ಚಂದ್ರಾರ್ಕಾನಲಕೋಟಿಕೋಟಿಸದೃಶಾ ಚಂದ್ರಾಂಶುಬಿಂಬಾಧರೀ
ಚಂದ್ರಾರ್ಕಾಗ್ನಿಸಮಾನಕುಂಡಲಧರೀ ಚಂದ್ರಾರ್ಕವರ್ಣೇಶ್ವರೀ |
ಮಾಲಾಪುಸ್ತಕಪಾಶಸಾಂಕುಶಧರೀ ಕಾಶೀಪುರಾಧೀಶ್ವರೀ
ಭಿಕ್ಷಾಂ ದೇಹಿ ಕೃಪಾವಲಂಬನಕರೀ ಮಾತಾನ್ನಪೂರ್ಣೇಶ್ವರೀ || 9 ||

ಕ್ಷತ್ರತ್ರಾಣಕರೀ ಮಹಾಽಭಯಕರೀ ಮಾತಾ ಕೃಪಾಸಾಗರೀ
ಸಾಕ್ಷಾನ್ಮೋಕ್ಷಕರೀ ಸದಾ ಶಿವಕರೀ ವಿಶ್ವೇಶ್ವರಶ್ರೀಧರೀ |
ದಕ್ಷಾಕ್ರಂದಕರೀ ನಿರಾಮಯಕರೀ ಕಾಶೀಪುರಾಧೀಶ್ವರೀ
ಭಿಕ್ಷಾಂ ದೇಹಿ ಕೃಪಾವಲಂಬನಕರೀ ಮಾತಾನ್ನಪೂರ್ಣೇಶ್ವರೀ || 10 ||

ಅನ್ನಪೂರ್ಣೇ ಸದಾಪೂರ್ಣೇ ಶಂಕರಪ್ರಾಣವಲ್ಲಭೇ |
ಜ್ಞಾನವೈರಾಗ್ಯಸಿದ್ಧ್ಯರ್ಥಂ ಭಿಕ್ಷಾಂ ದೇಹಿ ಚ ಪಾರ್ವತಿ || 11 ||

ಮಾತಾ ಚ ಪಾರ್ವತೀ ದೇವೀ ಪಿತಾ ದೇವೋ ಮಹೇಶ್ವರಃ |
ಬಾಂಧವಾಃ ಶಿವಭಕ್ತಾಶ್ಚ ಸ್ವದೇಶೋ ಭುವನತ್ರಯಮ್ || 12 ||

ಇತಿ ಶ್ರೀ ಅನ್ನಪೂರ್ಣಾ ಸ್ತೋತ್ರಂ ಪರಿಪೂರ್ಣ ||

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ